One Tap News - Kannada News Daily

Header
collapse
...
Home / Kodagu / ಮಾತ್ರೆ ಸೇವಿಸಿ ಆತ್ಮಹತ್ಯೆಗೆ ವಿದ್ಯಾರ್ಥಿನಿ ಯತ್ನ. ವಿರಾಜಪೇಟೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಘಟನೆ.

ಮಾತ್ರೆ ಸೇವಿಸಿ ಆತ್ಮಹತ್ಯೆಗೆ ವಿದ್ಯಾರ್ಥಿನಿ ಯತ್ನ. ವಿರಾಜಪೇಟೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಘಟನೆ.

2025-11-10  Kodagu Desk  46 views
ಮಾತ್ರೆ ಸೇವಿಸಿ ಆತ್ಮಹತ್ಯೆಗೆ ವಿದ್ಯಾರ್ಥಿನಿ ಯತ್ನ. ವಿರಾಜಪೇಟೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಘಟನೆ.

 

ವಿರಾಜಪೇಟೆ.

ವಿರಾಜಪೇಟೆಯ ಆರ್ಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಎಂಟನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸೋಮವಾರಪೇಟೆಯ ರಾಜು ಮತ್ತು ರಜನಿ ದಂಪತಿಗಳ ಪುತ್ರಿ ಲಾವಣ್ಯ (14) ರಾತ್ರಿ 10 ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ವಿರಾಜಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಿಕೊಳ್ಳಲಾಗಿದು ಕಾರಣ ತಿಳಿದು ಬಂದಿಲ್ಲ. 


Share: