One Tap News - Kannada News Daily

Header
collapse
...
Home / Kodagu / ಶಿವಗಿರಿ ಮಠಕ್ಕೆ ಪೊನ್ನಣ್ಣ ಜೊತೆ ಸಿದ್ದರಾಮಯ್ಯ ಭೇಟಿ

ಶಿವಗಿರಿ ಮಠಕ್ಕೆ ಪೊನ್ನಣ್ಣ ಜೊತೆ ಸಿದ್ದರಾಮಯ್ಯ ಭೇಟಿ

2026-01-03  Kodagu Desk  10 views
ಶಿವಗಿರಿ ಮಠಕ್ಕೆ ಪೊನ್ನಣ್ಣ ಜೊತೆ ಸಿದ್ದರಾಮಯ್ಯ ಭೇಟಿ

 

ಕೊಡಗು 

ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ಗೌರವ ಸಲ್ಲಿಸಿದರು. ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ,  ಎಐಸಿಸಿ  ಪ್ರಧಾನ ಕಾರ್ಯದರ್ಶಿ  ಕೆ.ಸಿ. ವೇಣುಗೋಪಾಲ, ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್, ಮುಖ್ಯಮಂತ್ರಿಗಳ  ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹಾಜರಿದ್ದರು.


Share: