One Tap News - Kannada News Daily

Header
collapse
...
Home / Sports / ವಿಭಾಗ ಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಆಯ್ಕೆಯಾದ ಸರ್ವದೈವತ ಬಾಲಕಿಯರ ತಂಡ

ವಿಭಾಗ ಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಆಯ್ಕೆಯಾದ ಸರ್ವದೈವತ ಬಾಲಕಿಯರ ತಂಡ

2025-10-09  Kodagu Desk  147 views
ವಿಭಾಗ ಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಆಯ್ಕೆಯಾದ  ಸರ್ವದೈವತ ಬಾಲಕಿಯರ ತಂಡ

ಗೋಣಿಕೊಪ್ಪ. 

ಕುಶಾಲನಗರದ ಫಾತಿಮಾ ಪ್ರೌಢಶಾಲೆ ನಡೆದ ಕೊಡಗು ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ ದಲ್ಲಿ ವಿರಾಜಪೇಟೆ ತಾಲೂಕನ್ನು ಪ್ರತಿನಿಧಿಸಿದ್ದ ಸರ್ವದೈವತ ಪ್ರೌಢಶಾಲೆಯ ಬಾಲಕಿಯರ ತಂಡ ಗೆಲುವು ಸಾಧಿಸಿ ಮಂಗಳೂರಿನಲ್ಲಿ ನಡೆಯಲಿರುವ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. 

ಇವರಿಗೆ ದೈಹಿಕ  ಶಿಕ್ಷಣ ಶಿಕ್ಷಕ ಪ್ರಮೋದ್ ಗೌಡ ತರಬೇತಿ ನೀಡಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.


Share: