One Tap News - Kannada News Daily

Header
collapse
...
Home / Kodagu / ಅ.28 ರಂದು ಯುವ ಸೌರಭ ಕಾರ್ಯಕ್ರಮ

ಅ.28 ರಂದು ಯುವ ಸೌರಭ ಕಾರ್ಯಕ್ರಮ

2025-10-25  Kodagu Desk  5 views

 

   ಮಡಿಕೇರಿ:

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಯುವ ಸೌರಭ ಕಾರ್ಯಕ್ರಮವು ಅಕ್ಟೋಬರ್, 28 ರಂದು ಬೆಳಗ್ಗೆ 10.30 ಗಂಟೆಗೆ ಕುಶಾಲನಗರ ತಾಲ್ಲೂಕು ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆಯಲಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ಗುಡ್ಡೆಹೊಸೂರು ಗ್ರಾ.ಪಂ.ಅಧ್ಯಕ್ಷರಾದ ಸೌಮ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕುಶಾಲನಗರ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಬಸವನಹಳ್ಳಿ ಗಿರಿಜನ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಅರುಣ್ ರಾವ್, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೆ.ಎಸ್.ನಾಗೇಶ್, ಗುಡ್ಡೆಹೊಸೂರು ಗ್ರಾ.ಪಂ.ಸದಸ್ಯರಾದ ಪಟ್ಟುಮಾದಪ್ಪ, ಉಮಾ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಗುಡ್ಡೆಹೊಸೂರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಸುಮೇಶ್ ಎಂ.ಆರ್., ಕುಶಾಲನಗರ ತಾಲ್ಲೂಕು ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀದೇವಿ ಇತರರು ಪಾಲ್ಗೊಳ್ಳಲಿದ್ದಾರೆ. ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. 


Share: